Bible Versions
Bible Books

Psalms 95:8 (LXXEN) English version of the Septuagint Bible

Versions

KNV   ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
ERVKN   ದೇವರು ಇಂತೆನ್ನುತ್ತಾನೆ: “ನೀವು ಮೆರೀಬದಲ್ಲಿಯೂ ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡರಾಗಿರಬೇಡಿ.
IRVKN   ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ * ಮೆರೀಬ ಅಂದರೆ ವಾಗ್ವಾದ. ,
ಮಸ್ಸಾದಲ್ಲಿ ಮಸ್ಸಾದಲ್ಲಿ ಅಂದರೆ ಪರೀಕ್ಷೆ, ವಿಮೋ 17:1-17, ಅರಣ್ಯ 20:1-13, ಧರ್ಮೋ 6:16, 33:8. ಮಾಡಿದ ದಿನದಂತೆ,
ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us