Versions
KNV ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
ERVKN ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕಿರ್ತಿಸಿರಿ. ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.
IRVKN ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ;
ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.