Versions
KNV ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
ERVKN ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.
IRVKN ಆತನು ಕುಗ್ಗಿದವರ ಮೊರೆಯನ್ನು ಮರೆಯದೆ
ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.