Versions
KNV ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
ERVKN ಕೆಲವೊಮ್ಮೆ, ಇಕ್ಕಟ್ಟಿನಲ್ಲಿರುವವರನ್ನು ದೇವರು ಮರೆತಿರುವಂತೆ ಕಾಣುತ್ತದೆ; ಕುಗ್ಗಿಹೋದ ಅವರಿಗೆ ನಿರೀಕ್ಷೆಯೇ ಇಲ್ಲದಂತೆ ಕಂಡರೂ ದೇವರು ಅವರನ್ನು ಮರೆತು ಬಿಡುವುದಿಲ್ಲ.
IRVKN ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ;
ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.