Versions
KNV ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು.
ERVKN ದೇವರೇ, ನಿನ್ನಲ್ಲಿ ನಾನು ಸಂತೋಷಿಸುತ್ತಾ ಉಲ್ಲಾಸಪಡುವೆನು. ಮಹೋನ್ನತನೇ, ನಿನ್ನ ಹೆಸರನ್ನೇ ಸಂಕೀರ್ತಿಸುವೆನು.
IRVKN ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು;
ನಿನ್ನ ಹೆಸರನ್ನು ಕೀರ್ತಿಸುವೆನು.