Versions
KNV ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
ERVKN ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು. ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು.
IRVKN ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು;
ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.