Bible Versions
Bible Books

Romans 3:30 (LXXEN) English version of the Septuagint Bible

Versions

KNV   ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.
ERVKN   ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ.
IRVKN   ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಗಲಾ. 3:8 ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us