Bible Versions
Bible Books

Romans 3:7 (LXXEN) English version of the Septuagint Bible

Versions

KNV   ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?
ERVKN   ”ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ؅ಪಾಪಿ؆ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು.
IRVKN   ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us