Bible Versions
Bible Books

Romans 4:25 (LXXEN) English version of the Septuagint Bible

Versions

KNV   ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು. 
ERVKN   ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು.
IRVKN   ರೋಮಾ. 5:6,8; 8:32; ಯೆಶಾ 53:5,6; ಮತ್ತಾ 20:28; ಗಲಾ. 1:4 ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ರೋಮಾ. 5:18 ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us