Bible Versions
Bible Books

Romans 4:5 (LXXEN) English version of the Septuagint Bible

Versions

KNV   ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
ERVKN   ಆದರೆ ಒಬ್ಬನು ತಾನು ಮಾಡುವ ಯಾವುದೇ ಕಾರ್ಯದ ಮೂಲಕವಾಗಲಿ ತನ್ನನ್ನು ನೀತಿವಂತನನ್ನಾಗಿ ಮಾಡಿಕೊಳ್ಳಲಾರನು. ಆದ್ದರಿಂದ ವ್ಯಕ್ತಿ ದೇವರಲ್ಲಿ ನಂಬಿಕೆ ಇಡಲೇಬೇಕು. ಆಗ ದೇವರು ವ್ಯಕ್ತಿಯ ನಂಬಿಕೆಯನ್ನು ಸ್ವೀಕರಿಸಿಕೊಂಡು ಅವನನ್ನು ನೀತಿವಂತನನ್ನಾಗಿ ಮಾಡುವನು. ದೇವರು ದುಷ್ಟರನ್ನು ಸಹ ನೀತಿವಂತರನ್ನಾಗಿ ಮಾಡುವನು.
IRVKN   ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ § ರೋಮಾ. 3:22 ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us