Bible Versions
Bible Books

Romans 4:6 (LXXEN) English version of the Septuagint Bible

Versions

KNV   ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
ERVKN   ದೇವರು ಒಬ್ಬನ ಒಳ್ಳೆಯ ಕಾರ್ಯಗಳನ್ನು ಲಕ್ಷಿಸದೆ ಅವನನ್ನು ನೀತಿವಂತನೆಂದು ಒಪ್ಪಿಕೊಂಡರೆ ಅವನು ನಿಜವಾಗಿಯೂ ಭಾಗ್ಯವಂತನೆಂದು ದಾವೀದನು ಸಹ ಹೇಳಿದ್ದಾನೆ:
IRVKN   ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us