Bible Versions
Bible Books

Romans 5 (LXXEN) English version of the Septuagint Bible

Versions

KNV   ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ERVKN   ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.
IRVKN   {ನೀತಿವಂತರಾದವರಿಗೆ ದೊರೆಯುವಂಥ ಫಲಗಳು} PS ಹೀಗಿರಲಾಗಿ ನಾವು * ರೋಮಾ. 3:28 ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ರೋಮಾ. 15:13 ದೇವರೊಂದಿಗೆ ನಮಗೆ ಸಮಾಧಾನವುಂಟು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us