Bible Versions
Bible Books

Romans 5:21 (LXXEN) English version of the Septuagint Bible

Versions

KNV   ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ERVKN   ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.
IRVKN   ಹೀಗೆ § ರೋಮಾ. 5:12-14 ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us