Bible Versions
Bible Books

Ruth 2:10 (LXXEN) English version of the Septuagint Bible

Versions

KNV   ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.
ERVKN   ಆಗ ರೂತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು.
IRVKN   ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us