Bible Versions
Bible Books

Ruth 2:5 (LXXEN) English version of the Septuagint Bible

Versions

KNV   ಬೋವಜನು ಕೊಯ್ಯುವವರ ಮೇಲೆ ಮೇಲ್ಗಾವಲಿಯಾಗಿ ಇಟ್ಟ ತನ್ನ ಸೇವಕನಿಗೆ ಇವಳು ಯಾರ ಹುಡುಗಿ ಅಂದನು.
ERVKN   ಆಗ ಬೋವಜನು ಕೊಯ್ಯುವವರ ಮೇಲ್ವಿಚಾರಕನಾಗಿದ್ದ ತನ್ನ ಸೇವಕನನ್ನು, “ಆ ಸ್ತ್ರೀ ಯಾರು?” ಎಂದು ಕೇಳಿದನು.
IRVKN   ತೆನೆ ಕೊಯ್ಯುವವರ ಜೊತೆಯಲ್ಲಿ ರೂತಳನ್ನು ನೋಡಿ ಬೋವಜನು ತೆನೆ ಕೊಯ್ಯುವವರನ್ನು ನಿರ್ವಹಿಸಲು ನೇಮಿಸಿದ್ದ ತನ್ನ ಸೇವಕನನ್ನು, “ಈ ಹೆಂಗಸು ಯಾರು?” ಎಂದು ಕೇಳಿದ್ದಕ್ಕೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us