Bible Versions
Bible Books

Ruth 3:11 (LXXEN) English version of the Septuagint Bible

Versions

KNV   ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು.
ERVKN   ತರುಣಿಯೇ, ಹೆದರಬೇಡ, ನಿನ್ನ ಇಚ್ಛೆಯನ್ನು ನೆರವೇರಿಸುತ್ತೇನೆ. ನೀನು ಒಳ್ಳೆಯ ಸ್ತ್ರೀ ಎಂಬುದನ್ನು ನಮ್ಮ ಪಟ್ಟಣದ ಎಲ್ಲರೂ ಬಲ್ಲರು.
IRVKN   ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us