Bible Versions
Bible Books

Zechariah 13:6 (LXXEN) English version of the Septuagint Bible

Versions

KNV   ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.
ERVKN   ಆದರೆ ಬೇರೆ ಜನರು, ‘ಹಾಗಾದರೆ ನಿನ್ನ ಕೈಯಲ್ಲಿ ಗಾಯಗಳೇನು?’ ಎಂದು ಕೇಳಿದಾಗ ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗೆ ಏಟು ಬಿತ್ತು’ ಎಂದು ಅನ್ನುವನು.”
IRVKN   ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’ ” ಎಂದು ಉತ್ತರ ಕೊಡುವನು. ಮಂದೆಗಾಗುವ ಹಿಂಸೆ, ಉಳಿದ ಕುರಿಗಳಿಗೆ ಲಭಿಸುವ ಸುಫಲ PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us