Versions
KNV ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.
ERVKN This verse may not be a part of this translation
IRVKN ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು.