Bible Versions
Bible Books

Zechariah 14:8 (LXXEN) English version of the Septuagint Bible

Versions

KNV   ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
ERVKN   “ಆ ಸಮಯದಲ್ಲಿ ಜೆರುಸಲೇಮಿನಿಂದ ನೀರು ಹರಿಯುತ್ತಲೇ ಇರುವದು. ನದಿಯು ಇಬ್ಭಾಗವಾಗಿ ಒಂದು ಭಾಗ ಪೂರ್ವಕ್ಕೆ ಹರಿಯುವದು. ಇನ್ನೊಂದು ಭಾಗ ಪಶ್ಚಿಮಕ್ಕೆ ಹರಿದು ಮೆಡಿಟರೇನಿಯನ್ ಸಮುದ್ರವನ್ನು ಸೇರುವದು. ನದಿಯು ಎಲ್ಲಾ ಕಾಲದಲ್ಲಿಯೂ ಬೇಸಿಗೆ, ಹಿಮಕಾಲವೆನ್ನದೆ ಹರಿಯುತ್ತಲೇ ಇರುವದು.
IRVKN   ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us