Bible Versions
Bible Books

Zechariah 5:10 (LXXEN) English version of the Septuagint Bible

Versions

KNV   ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು.
ERVKN   ಆಗ ನಾನು ದೂತನನ್ನು, “ಅವರು ಬುಟ್ಟಿಯನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ?” ಎಂದು ಪ್ರಶ್ನಿಸಿದೆನು.
IRVKN   ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದು ಹೇಳಿದೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us