Bible Versions
Bible Books

1 Chronicles 13:5 (LXXRP) Septugine Greek Old Testament with Grammar and Strong Code

Versions

KNV   ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್‌ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.
ERVKN   ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us