Bible Versions
Bible Books

1 Chronicles 14:15 (LXXRP) Septugine Greek Old Testament with Grammar and Strong Code

Versions

KNV   ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
ERVKN   ಒಬ್ಬ ಕಾವಲುಗಾರನನ್ನು ಮರಕ್ಕೆ ಹತ್ತಿಸು; ಫಿಲಿಷ್ಟಿಯರು ಬರುವ ಸಪ್ಪಳ ಕೇಳಿದೊಡನೆ ಅವರ ಮೇಲೆ ದಾಳಿಮಾಡು. ನಾನು ನಿನ್ನ ಮುಂದಾಗಿ ಹೋಗಿ ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವೆನು” ಎಂದು ಹೇಳಿದನು.
IRVKN   ಬಾಕಾಮರಗಳ ತುದಿಯಲ್ಲಿ ಹೆಜ್ಜೆಗಳ ಶಬ್ದವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನನ್ನು ಮುನ್ನಡೆಸುತ್ತಿದ್ದಾನೆ ಎಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us