Bible Versions
Bible Books

1 Chronicles 14:3 (LXXRP) Septugine Greek Old Testament with Grammar and Strong Code

Versions

KNV   ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು.
ERVKN   ಜೆರುಸಲೇಮಿನಲ್ಲಿ ದಾವೀದನು ಇನ್ನೂ ಹಲವು ಸ್ತ್ರೀಯರನ್ನು ಮದುವೆಯಾದನು. ಅವನಿಗೆ ಅನೇಕ ಗಂಡುಹೆಣ್ಣು ಮಕ್ಕಳು ಹುಟ್ಟಿದರು.
IRVKN   ದಾವೀದನು ಯೆರೂಸಲೇಮಿನಲ್ಲಿಯೂ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಗಂಡು ಹೆಣ್ಣು ಮಕ್ಕಳನ್ನು ಪಡೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us