Versions
KNV ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು.
ERVKN ಆಗ ಗಾದನಿಗೆ ದಾವೀದನು, “ನಾನು ಈಗ ಕಷ್ಟದಲ್ಲಿ ಬಿದ್ದಿದ್ದೇನೆ! ನನ್ನ ಶಿಕ್ಷೆಯನ್ನು ಮನುಷ್ಯನು ನಿರ್ಧರಿಸಬಾರದು. ಯೆಹೋವನು ಕರುಣೆಯುಳ್ಳವನು. ಆದುದರಿಂದ ಆತನೇ ನಿರ್ಧರಿಸಲಿ.”
IRVKN ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು. PEPS