Versions
KNV ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
ERVKN ಆಗ ಯೆಹೋವನು ಇಸ್ರೇಲರ ಮೇಲೆ ಬಹು ಘೋರವಾದ ವ್ಯಾಧಿಯನ್ನು ಕಳುಹಿಸಿದ್ದರಿಂದ ಎಪ್ಪತ್ತು ಸಾವಿರ ಜನರು ಸತ್ತುಹೋದರು.
IRVKN ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.