Bible Versions
Bible Books

1 Chronicles 21:24 (LXXRP) Septugine Greek Old Testament with Grammar and Strong Code

Versions

KNV   ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
ERVKN   ಅದಕ್ಕೆ ದಾವೀದನು, “ನೋಡು, ನಾನು ಅವಕ್ಕೆಲ್ಲಾ ಪೂರ್ಣಕ್ರಯ ಕೊಡುತ್ತೇನೆ. ನಿನ್ನಿಂದ ನಾನು ಪುಕ್ಕಟೆಯಾಗಿ ತೆಗೆದುಕೊಂಡದ್ದನ್ನು ದೇವರಿಗೆ ಸಮರ್ಪಿಸುವುದಿಲ್ಲ. ಧರ್ಮಾರ್ಥವಾಗಿ ದೊರೆತದ್ದನ್ನು ದೇವರಿಗೆ ಕಾಣಿಕೆಯಾಗಿ ಕೊಡುವದಿಲ್ಲ” ಎಂದನು.
IRVKN   ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us