Bible Versions
Bible Books

1 Chronicles 22:8 (LXXRP) Septugine Greek Old Testament with Grammar and Strong Code

Versions

KNV   ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.
ERVKN   ಆದರೆ ಯೆಹೋವನು ನನಗೆ, ‘ದಾವೀದನೇ, ನೀನು ಅನೇಕ ಯುದ್ಧಗಳನ್ನು ಮಾಡಿ ಅನೇಕರನ್ನು ಕೊಂದಿರುತ್ತೀ. ಹೀಗಿರುವದರಿಂದ ನೀನು ನನಗೆ ಆಲಯವನ್ನು ಕಟ್ಟಬಾರದು.
IRVKN   ಆದರೆ ಯೆಹೋವನು ನನಗೆ, ‘ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us