Bible Versions
Bible Books

1 Chronicles 23:26 (LXXRP) Septugine Greek Old Testament with Grammar and Strong Code

Versions

KNV   ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
ERVKN   ಆದುದರಿಂದ ಇನ್ನು ಮುಂದೆ ಲೇವಿಯರಿಗೆ ದೇವದರ್ಶನ ಗುಡಾರವನ್ನಾಗಲೀ ಅದರ ಸಾಮಾಗ್ರಿಗಳನ್ನಾಗಲೀ ಹೊರುವ ಅವಶ್ಯವಿಲ್ಲ” ಎಂದು ಹೇಳಿದ್ದನು.
IRVKN   ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಪ್ರಕಾರ ಆಜ್ಞೆ ವಿಧಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us