Versions
KNV ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
ERVKN ದಾವೀದನು, “ಇವರಲ್ಲಿ ಇಪ್ಪತ್ನಾಲ್ಕು ಸಾವಿರ ಮಂದಿ ಲೇವಿಯರು ದೇವಾಲಯದ ಕಟ್ಟಡದ ಮೇಲ್ವಿಚಾರಕರಾಗಿಯೂ ಆರು ಸಾವಿರ ಮಂದಿ ಲೇವಿಯರು ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ
IRVKN ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,