Bible Versions
Bible Books

1 Chronicles 26:10 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;
ERVKN   ಮೆರಾರೀ ಕುಲದವರ ದ್ವಾರಪಾಲಕರು ಯಾರೆಂದರೆ: ಹೋಸ ಮತ್ತು ಅವನ ಗಂಡುಮಕ್ಕಳಲ್ಲಿ ಆರಿಸಲ್ಪಟ್ಟ ಶಿಮ್ರಿ. (ಇವನು ಚೊಚ್ಚಲ ಮಗನಲ್ಲದಿದ್ದರೂ ತಂದೆಯು ಅವನನ್ನು ಪ್ರಧಾನನ್ನಾಗಿ ಆರಿಸಿದನು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us