Bible Versions
Bible Books

1 Chronicles 26:11 (LXXRP) Septugine Greek Old Testament with Grammar and Strong Code

Versions

KNV   ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು.
ERVKN   ಅವನ ಎರಡನೆಯ ಮಗನು ಹಿಲ್ಕೀಯ; ಮೂರನೆಯವನು ಟೆಬಲ್ಯ. ನಾಲ್ಕನೆಯ ಮಗನು ಜೆಕರ್ಯ. ಹೀಗೆ ಒಟ್ಟು ಅವನಿಗೆ ಹದಿಮೂರು ಗಂಡುಮಕ್ಕಳೂ ಸಂಬಂಧಿಕರೂ ಇದ್ದರು.
IRVKN   ಹಿಲ್ಕೀಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us