Bible Versions
Bible Books

1 Chronicles 28:5 (LXXRP) Septugine Greek Old Testament with Grammar and Strong Code

Versions

KNV   ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
ERVKN   ಯೆಹೋವನು ನನಗೆ ಅನೇಕ ಮಕ್ಕಳನ್ನು ಕೊಟ್ಟನು. ಮಕ್ಕಳಲ್ಲಿ ಯೆಹೋವನು ಸೊಲೊಮೋನನನ್ನು ನನ್ನ ನಂತರ ಇಸ್ರೇಲರ ಅರಸನನ್ನಾಗಿ ಆರಿಸಿಕೊಂಡಿದ್ದಾನೆ. ಆದರೆ ನಿಜವಾಗಿಯೂ, ಇಸ್ರೇಲ್, ದೇವರಾದ ಯೆಹೋವನ ರಾಜ್ಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us