Versions
KNV ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
ERVKN ಯೆಹೋವನೇ, ನಮ್ಮ ಪೂರ್ವಿಕರಾದ ಅಬ್ರಹಾಮ, ಇಸಾಕ ಮತ್ತು ಯಾಕೋಬರ ದೇವರು ನೀನೇ. ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆಮಾಡುವಂತೆ ಸಹಾಯಿಸು.
IRVKN ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.