Versions
KNV ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
ERVKN ಪೆದಾಯನ ಗಂಡುಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಗಂಡುಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತಳು ಅವರ ತಂಗಿ.
IRVKN ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.