Bible Versions
Bible Books

1 Chronicles 4:23 (LXXRP) Septugine Greek Old Testament with Grammar and Strong Code

Versions

KNV   ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.
ERVKN   ಶೇಲನ ಮಕ್ಕಳು ಮಣ್ಣಿನಿಂದ ವಸ್ತುಗಳನ್ನು ತಯಾರಿಸುತ್ತಿದ್ದರು. ನೆಟಾಯಿಮ್ ಮತ್ತು ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಅವರು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು.
IRVKN   ಮೇಲೆ ಕಂಡ ಜನರು ಕುಂಬಾರರು. ಅವರು ನೆಟಾಯಿಮ್ ಮತ್ತು ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us