Bible Versions
Bible Books

1 Chronicles 7:28 (LXXRP) Septugine Greek Old Testament with Grammar and Strong Code

Versions

KNV   ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ
ERVKN   ಎಫ್ರಾಯೀಮನ ಸಂತತಿಯವರು ವಾಸಿಸಿದ ಪಟ್ಟಣಗಳು ಯಾವುವೆಂದರೆ: ಬೇತೇಲ್ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಪೂರ್ವದಲ್ಲಿ ನಾರಾನ್; ಪಶ್ಚಿಮದಲ್ಲಿ ಗೆಜೆರ್ ಪಟ್ಟಣ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಶೆಕೆಮ್ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು, ಅಯ್ಯಾ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು;
IRVKN   ಅವರು ವಾಸಿಸುವ ಸ್ವತ್ತಿನ ಮೇರೆಗಳು ದಕ್ಷಿಣ ದಿಕ್ಕಿನಲ್ಲಿ ಬೇತೇಲ್ ಪಟ್ಟಣ, ಅದರ ಗ್ರಾಮಗಳೂ ಪೂರ್ವ ದಿಕ್ಕಿನಲ್ಲಿ ನಾರಾನ್, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್ ಪಟ್ಟಣವೂ ಅದರ ಗ್ರಾಮಗಳೂ; ಉತ್ತರ ದಿಕ್ಕಿನಲ್ಲಿ ಶೆಕೆಮ್ ಮತ್ತು ಆಯಾ ಪಟ್ಟಣಗಳೂ ಅವುಗಳ ಗ್ರಾಮಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us