Versions
KNV ಉಜ್ಜೀಯನ ಕುಮಾರನು ಇಜ್ಯಹ್ಯಾಹನು. ಇಜ್ಯಹ್ಯಾಹನ ಕುಮಾರರು -- ವಿಾಕಾಯೇಲನು, ಓಬದ್ಯನು, ಯೋವೇಲನು, ಇಷ್ಷೀಯನು--ಈ ಐದು ಮಂದಿಯು; ಇವರೆಲ್ಲರು ಮುಖ್ಯಸ್ಥರಾಗಿದ್ದರು.
ERVKN ಉಜ್ಜೀಯ ಮಗನು ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು: ಮೀಕಾಯೇಲ್, ಓಬದ್ಯ, ಯೋವೇಲ್ ಮತ್ತು ಇಷ್ಷೀಯ. ಈ ಐದು ಮಂದಿಯೂ ತಮ್ಮ ಗೋತ್ರಗಳ ನಾಯಕರುಗಳಾಗಿದ್ದರು.
IRVKN ಉಜ್ಜೀಯನ ಮಗ ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು ಮಿಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು.