Bible Versions
Bible Books

1 Chronicles 7:4 (LXXRP) Septugine Greek Old Testament with Grammar and Strong Code

Versions

KNV   ಇವರ ಸಂಗಡ ಅವರ ವಂಶಗಳ ಪ್ರಕಾರವೂ ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ ಮೂವತ್ತಾರು ಸಾವಿರ ಮಂದಿ ಸೈನಿಕರ ಗುಂಪುಗಳಿದ್ದವು; ಯಾಕಂದರೆ ಹೆಂಡತಿಯರು ಮಕ್ಕಳು ಅವರಿಗೆ ಬಹಳ ಮಂದಿ ಇದ್ದರು.
ERVKN   ಇವರ ಚರಿತ್ರೆಯ ಪ್ರಕಾರ ಇವರಲ್ಲಿ ಮೂವತ್ತಾರು ಸಾವಿರ ಮಂದಿ ಯುದ್ಧಕ್ಕೆ ಹೋಗಲು ಸಮರ್ಥರಾಗಿದ್ದರು. ಇವರಿಗೆಲ್ಲಾ ಅನೇಕ ಹೆಂಡತಿಯರು ಮತ್ತು ಮಕ್ಕಳು ಇದ್ದದ್ದರಿಂದ ಇವರ ಕುಲವು ದೊಡ್ಡದಾಗಿತ್ತು.
IRVKN   ಇವರ ಹೆಂಡತಿ ಮಕ್ಕಳೂ, ಇವರ ಗೋತ್ರ ಕುಟುಂಬಗಳಿಗೆ ಸೇರುವ ಯುದ್ಧಭಟರು ಮತ್ತು ಹೆಂಡತಿ, ಮಕ್ಕಳು ಒಟ್ಟು ಮೂವತ್ತಾರು ಸಾವಿರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us