Versions
KNV ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
ERVKN ಕಿವಿಯು, "ನಾನು ಕಣ್ಣಲ್ಲ, ಆದ್ದರಿಂದ ನಾನು ದೇಹಕ್ಕೆ ಸೇರಿಲ್ಲ” ಎಂದು ಹೇಳಬಹುದು. ಆದರೆ ಹೀಗೆ ಹೇಳಿದ ಮಾತ್ರಕ್ಕೆ ಕಿವಿಯು ದೇಹದಿಂದ ಹೊರತಾಗಲಿಲ್ಲ.
IRVKN ಕಿವಿ “ನಾನು ಕಣ್ಣಲ್ಲದ ಕಾರಣ ನಾನು ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ?