Bible Versions
Bible Books

1 Corinthians 1:17 (LXXRP) Septugine Greek Old Testament with Grammar and Strong Code

Versions

KNV   ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
ERVKN   ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.
IRVKN   ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು 1 ಕೊರಿ 2:1,4,13 ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us