Versions
KNV ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
ERVKN ಹಳೆಯ ಹುಳಿಯನ್ನೆಲ್ಲಾ (ಪಾಪ) ತೆಗೆದುಹಾಕಿರಿ. ಆಗ ನೀವು ಹೊಸ ಹಿಟ್ಟಾಗುವಿರಿ. ನೀವು ನಿಜವಾಗಿಯೂ ಹುಳಿರಹಿತವಾದ ಪಸ್ಕದ ರೊಟ್ಟಿಯಾಗಿದ್ದೀರಿ. ಹೌದು, ನಮ್ಮ ಪಸ್ಕದ ಕುರಿಮರಿಯಾದ ಕ್ರಿಸ್ತನು ಆಗಲೇ ಕೊಲ್ಲಲ್ಪಟ್ಟಿದ್ದಾನೆ.
IRVKN ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.