Versions
KNV ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?
ERVKN ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವಿರೋಧವಿದ್ದರೆ, ನೀವು ನ್ಯಾಯಾಲಯಗಳಿಗೆ ಹೋಗುವುದೇಕೆ? ಅವರು ನೀತಿವಂತರಲ್ಲ. ಹೀಗಿರಲು ನಿಮಗೆ ನ್ಯಾಯತೀರ್ಪು ಮಾಡಲು ಅವರಿಗೆ ನೀವು ಅವಕಾಶ ಮಾಡಿಕೊಡುವುದೇಕೆ? ನಿಮಗೆ ನಾಚಿಕೆಯಾಗಬೇಕು. ನಿಮಗೆ ನ್ಯಾಯತೀರ್ಪು ನೀಡಲು ನೀವು ದೇವಜನರಿಗೆ ಏಕೆ ಅವಕಾಶ ಕೊಡಬಾರದು?
IRVKN {ಕ್ರೈಸ್ತರು ಕ್ರೈಸ್ತರಲ್ಲದವರ ಮುಂದೆ ವ್ಯಾಜ್ಯವಾಡಿದ್ದನ್ನು ಕುರಿತದ್ದು} PS ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ * ಮತ್ತಾ 18:17 ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ?