Bible Versions
Bible Books

1 Corinthians 6:1 (LXXRP) Septugine Greek Old Testament with Grammar and Strong Code

Versions

KNV   ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?
ERVKN   ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವಿರೋಧವಿದ್ದರೆ, ನೀವು ನ್ಯಾಯಾಲಯಗಳಿಗೆ ಹೋಗುವುದೇಕೆ? ಅವರು ನೀತಿವಂತರಲ್ಲ. ಹೀಗಿರಲು ನಿಮಗೆ ನ್ಯಾಯತೀರ್ಪು ಮಾಡಲು ಅವರಿಗೆ ನೀವು ಅವಕಾಶ ಮಾಡಿಕೊಡುವುದೇಕೆ? ನಿಮಗೆ ನಾಚಿಕೆಯಾಗಬೇಕು. ನಿಮಗೆ ನ್ಯಾಯತೀರ್ಪು ನೀಡಲು ನೀವು ದೇವಜನರಿಗೆ ಏಕೆ ಅವಕಾಶ ಕೊಡಬಾರದು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us