Versions
KNV ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
ERVKN ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.
IRVKN ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; † ಯಾಕೋಬ 1:12 ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.