Bible Versions
Bible Books

1 Kings 10:14 (LXXRP) Septugine Greek Old Testament with Grammar and Strong Code

Versions

KNV   ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ
ERVKN   ರಾಜನಾದ ಸೊಲೊಮೋನನು ಪ್ರತಿವರ್ಷವೂ ಇಪ್ಪತ್ತೆರಡು ಸಾವಿರದ ಆರುನೂರ ನಲವತ್ನಾಲ್ಕು ಕಿಲೋಗ್ರಾಂ ಬಂಗಾರವನ್ನು ಪಡೆಯುತ್ತಿದ್ದನು.
IRVKN   {ಸೊಲೊಮೋನನ ವೈಭವ} PS ಸೊಲೊಮೋನನಿಗೆ ಒಂದು ವರ್ಷದಲ್ಲಿ ಸುಮಾರು 23,000 ಕಿಲೋಗ್ರಾಂ. ಆರುನೂರ ಅರುವತ್ತಾರು ತಲಾಂತು ಬಂಗಾರ ದೊರಕುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us