Bible Versions
Bible Books

1 Kings 11:2 (LXXRP) Septugine Greek Old Testament with Grammar and Strong Code

Versions

KNV   ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್‌ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.
ERVKN   ಯೆಹೋವನು ಮೊದಲೇ ಇಸ್ರೇಲಿನ ಜನರಿಗೆ, “ಅನ್ಯದೇಶದ ಸ್ತ್ರೀಯರನ್ನು ನೀವು ಮದುವೆಯಾಗಲೇ ಬಾರದು. ನೀವು ಅವರನ್ನು ಮದುವೆಯಾದರೆ, ತಮ್ಮ ದೇವರುಗಳನ್ನು ಅನುಸರಿಸುವಂತೆ ಅವರು ನಿಮ್ಮನ್ನು ಪ್ರೇರೇಪಿಸುತ್ತಾರೆ” ಎಂದು ಹೇಳಿದ್ದನು. ಆದರೆ ಸೊಲೊಮೋನನು ಸ್ತ್ರೀಯರನ್ನು ಪ್ರೀತಿಸತೊಡಗಿದನು.
IRVKN   ಯೆಹೋವನು ಜನಾಂಗಗಳ ವಿಷಯದಲ್ಲಿ ಇಸ್ರಾಯೇಲರಿಗೆ, “ನಿಮಗೂ ಅವರಿಗೂ ಕೊಡುವುದು ತೆಗೆದುಕೊಳ್ಳುವುದು ನಡೆಯಬಾರದು, ಅದು ನಡೆಯುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು” ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us