Bible Versions
Bible Books

1 Kings 11:42 (LXXRP) Septugine Greek Old Testament with Grammar and Strong Code

Versions

KNV   ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳಾಗಿದ್ದವು.
ERVKN   ಸಮಸ್ತ ಇಸ್ರೇಲನ್ನು ಸೊಲೊಮೋನನು ಜೆರುಸಲೇಮಿನಲ್ಲಿ ನಲವತ್ತು ವರ್ಷಗಳ ಕಾಲ ಆಳಿದನು.
IRVKN   ಅವನು ಯೆರೂಸಲೇಮಿನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದ ನಂತರ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us