Bible Versions
Bible Books

1 Kings 11:43 (LXXRP) Septugine Greek Old Testament with Grammar and Strong Code

Versions

KNV   ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
ERVKN   ಬಳಿಕ ಸೊಲೊಮೋನನು ಸತ್ತನು. ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನನ್ನು ಅವನ ತಂದೆಯಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಸೊಲೊಮೋನನ ಮಗನಾದ ರೆಹಬ್ಬಾಮನು ಸೊಲೊಮೋನನ ಬಳಿಕ ರಾಜನಾದನು.
IRVKN   ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us