Versions
KNV ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದದ ಬೆನ್ಯಾ ವಿಾನ್ ಸಮಸ್ತ ಮನೆಯವರಿಗೂ ಮಿಕ್ಕಾದ ಜನರಿಗೂ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲಿನ ಮಕ್ಕಳಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಹಿಂತಿರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತೆಂದು ಕರ್ತನು ಹೇಳುತ್ತಾನೆ ಅಂದನು.
ERVKN “ಯೆಹೂದದ ರಾಜನೂ ಸೊಲೊಮೋನನ ಮಗನೂ ಆದ ರೆಹಬ್ಬಾಮನೊಂದಿಗೆ, ಯೆಹೂದ ಮತ್ತು ಬೆನ್ಯಾಮೀನ್ ಜನರೆಲ್ಲರೊಂದಿಗೆ ಮಾತನಾಡು.
IRVKN “ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ