Bible Versions
Bible Books

1 Kings 13:25 (LXXRP) Septugine Greek Old Testament with Grammar and Strong Code

Versions

KNV   ಆಗ ಇಗೋ, ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ನೋಡಿ ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು;
ERVKN   ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಲವರು ದೇಹವನ್ನೂ ಮತ್ತು ದೇಹದ ಬಳಿ ನಿಂತಿದ್ದ ಸಿಂಹವನ್ನೂ ನೋಡಿದರು. ಜನರು ಪ್ರವಾದಿಯು ವಾಸಿಸುತ್ತಿದ್ದ ನಗರಕ್ಕೆ ಬಂದು, ಅವರು ರಸ್ತೆಯ ಮೇಲೆ ಕಂಡದ್ದನ್ನು ಹೇಳಿದರು.
IRVKN   ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ, ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us